*ನಿರುದ್ಯೋಗಿಗಳೇ ಇವರ ಟಾರ್ಗೆಟ್: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟಿ ಕೋಟಿ ವಂಚನೆ*
ದಂಪತಿ ಅರೆಸ್ಟ್ ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಉದ್ಯೋಗಾಕಾಂಕ್ಷಿಗಳಿಂದ ಕೋಟಿಗಟ್ಟಲೆ ಹಣ ವಂಚಿಸಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ದೊಡ್ಡಪೇಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಚಿನ್ ಮತ್ತು ಸುಜಾತಾ ಎಂಬ ದಂಪತಿ ಈ ವಂಚನೆ ಜಾಲದ ಮುಖ್ಯಸ್ಥರಾಗಿದ್ದು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳ ಜನರನ್ನು ಟಾರ್ಗೆಟ್ ಮಾಡಿದ್ದರು. ಎಫ್‌ಡಿಸಿ, ಎಸ್‌ಡಿಸಿ, ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗಳಲ್ಲಿ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಜನರಿಂದ ಸುಮಾರು … Continue reading *ನಿರುದ್ಯೋಗಿಗಳೇ ಇವರ ಟಾರ್ಗೆಟ್: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟಿ ಕೋಟಿ ವಂಚನೆ*
Copy and paste this URL into your WordPress site to embed
Copy and paste this code into your site to embed