*ಎಸ್.ಎಸ್.ಎಲ್.ಸಿ ಪಾಸ್ ಆದವರು ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್ ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.Home add -Advt ಕಿರಿಯ ಸ್ಟೇಷನ್ ಪರಿಚಾರಕ: 433 ಹುದ್ದೆಕಿರಿಯ ಪವರ್ ಮ್ಯಾನ್ :2542 ಹುದ್ದೆ ವೇತನ: ಮೊದಲ ವರ್ಷ ತಿಂಗಳಿಗೆ 17,000 ರೂ, … Continue reading *ಎಸ್.ಎಸ್.ಎಲ್.ಸಿ ಪಾಸ್ ಆದವರು ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ*