*ಎಸ್.ಎಸ್.ಎಲ್.ಸಿ ಪಾಸ್ ಆದವರು ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.Home add -Advt ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್ ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕಿರಿಯ ಸ್ಟೇಷನ್ ಪರಿಚಾರಕ: 433 ಹುದ್ದೆಕಿರಿಯ ಪವರ್ ಮ್ಯಾನ್ :2542 ಹುದ್ದೆ ವೇತನ: ಮೊದಲ ವರ್ಷ ತಿಂಗಳಿಗೆ 17,000 ರೂ, … Continue reading *ಎಸ್.ಎಸ್.ಎಲ್.ಸಿ ಪಾಸ್ ಆದವರು ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ*