*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್*

2000 ಬೋದಕ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಯುವಿಇಸಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ ಹೊರಡಿಸಿದೆ. ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 2000 ಬೋದಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಮ್ಮತಿ ಸೂಚಿಸಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಶಿಕ್ಷಣ ಇಲಾಖೆಗೆ ಅಧಿಸೂಚನೆ ಹೊರಡಿಸಿದ್ದಾರೆ. Home … Continue reading *ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್*