*ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ*
ಪ್ರಗತಿವಾಹಿನಿ ಸುದ್ದಿ: ಉದ್ಯೋಗಾಕಂಕ್ಷಿಗಳಿಗೆ ಇಲ್ಲಿದೆ ಅವಕಾಶ. ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (SIDBI Bank) ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2024ರ ನೇಮಕಾತಿಗಾಗಿ ಅರ್ಜಿ ಸ್ವೀಕಾರ ಆರಂಭವಾಗಿದ್ದು, ಒಟ್ಟು 72 ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.Home add -Advt ಯಾವುದೇ ಪದವಿ ಪಾಸ್ ಆದವರಿಗೆ ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿದವರಿಗೆ ಇದೊಂದು ಸುವರ್ಣಾವಕಾಶ. ಡಿಸೆಂಬರ್ 2ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳು ಎಸ್ ಐಡಿಬಿಐ ನ ಅಧಿಕೃತ ವೆಬ್ … Continue reading *ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ*
Copy and paste this URL into your WordPress site to embed
Copy and paste this code into your site to embed