Latest

*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

Home add -Advt

ಹಿಂದೆ ಲೈನ್‌ಮ್ಯಾನ್‌ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ, ಇಂತಹ ಸಮಸ್ಯೆಗಳು ತಲೆದೋರುವುದಿಲ್ಲ ಎಂದು ತಿಳಿಸದ್ದಾರೆ.

Related Articles

Back to top button