*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ. ಹಿಂದೆ ಲೈನ್‌ಮ್ಯಾನ್‌ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ, ಇಂತಹ ಸಮಸ್ಯೆಗಳು ತಲೆದೋರುವುದಿಲ್ಲ ಎಂದು ತಿಳಿಸದ್ದಾರೆ. Home add -Advt *ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅರ್ಹರ ಕಾರ್ಡ್ ರದ್ದು ಪಡಿಸಿಲ್ಲ: … Continue reading *ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ*