*ಬೆಳಗಾವಿ ಬಿಮ್ಸ್ ನಲ್ಲಿ ಉದ್ಯೋಗಾವಕಾಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಆಸ್ಪತ್ರೆ ಬೆಳಗಾವಿ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ “ಸಖಿ” ಒನ್ ಸ್ಟಾಪ್ ಕೇಂದ್ರದಲ್ಲಿ ಖಾಲಿ ಇರುವ ಕೇಸ್ ವರ್ಕರ್ (ಸಮಾಜ ಕಾರ್ಯಕರ್ತೆ) ಹುದ್ದೆಯನ್ನು ನೇರಗುತ್ತಿಗೆ (Service Contract) ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 40 ವಯೋಮಿತಿ ಇರಬೇಕು. ಅಭ್ಯರ್ಥಿಗಳು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ ಬೆಳಗಾವಿ ಇವರಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿ … Continue reading *ಬೆಳಗಾವಿ ಬಿಮ್ಸ್ ನಲ್ಲಿ ಉದ್ಯೋಗಾವಕಾಶ*