*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿಯುಳ್ಳವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 15 ರಿಂದ ಪ್ರಾರಂಭವಾಗಲಿದೆ. ಅಪ್ರೆಂಟಿಸ್‌ಶಿಪ್ ಎನ್ನುವುದು ಒಂದು ರೀತಿಯ ತರಬೇತಿಯಾಗಿದ್ದು, ಇದರಲ್ಲಿ ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತಾ ತಂತ್ರಗಾರಿಕೆಗಳನ್ನು ಕಲಿಯುವುದು ಒಳಗೊಂಡಿರುತ್ತದೆ. ಇದು ಸಾಮಾನ್ಯವಾಗಿ ನಿಗದಿತ ಅವಧಿಗೆ, ಸಾಮಾನ್ಯವಾಗಿ ಆರು ತಿಂಗಳು ಅಥವಾ ಒಂದು ವರ್ಷ ಇರುತ್ತದೆ. … Continue reading *ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ*