*ಜೋಗ ಜಲಪಾತವನ್ನು ಸರ್ವಋತು ಪ್ರವಾಸಿ ತಾಣವಾಗಿಸುವ ಕಾಮಗಾರಿಗಳನ್ನು ಚುರುಕುಗೊಳಿಸಿ: ಸಚಿವ ಕೆ.ಜೆ. ಜಾರ್ಜ್*

ವರ್ಷವಿಡೀ ನಿಗದಿತ ಅವಧಿಯಲ್ಲಿ ಜಲಪಾತಕ್ಕೆ ನೀರು ಹರಿಸುವ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆ ಪರಿಶೀಲನೆಗೆ ನಿರ್ದೇಶನ ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಮಳೆಗಾಲಕ್ಕೆ ಮಾತ್ರ ಸೀಮಿತವಾಗದಂತೆ ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ಸರ್ವಋತು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೈಗೊಂಡಿರುವಂತಹ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು . ಇಂದು ಇಂಧನ ಭವನದ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ, ಜೋಗ ಜಲಪಾತ ಪ್ರದೇಶದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ವರ್ಷವಿಡೀ ನಿಗದಿತ … Continue reading *ಜೋಗ ಜಲಪಾತವನ್ನು ಸರ್ವಋತು ಪ್ರವಾಸಿ ತಾಣವಾಗಿಸುವ ಕಾಮಗಾರಿಗಳನ್ನು ಚುರುಕುಗೊಳಿಸಿ: ಸಚಿವ ಕೆ.ಜೆ. ಜಾರ್ಜ್*