*ಜೋಗ ಜಲಪಾತಕ್ಕೆ ಹೋಗುವುದಿದ್ದರೆ ಈ ಸುದ್ದಿ ಓದಿ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ 3 ತಿಂಗಳ ಕಾಲ ಜಿಲ್ಲಾಡಳಿತ ನಿರ್ಬಂಧ ಹೇರಿದ್ದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿತ್ತು. ಇದೀಗ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಪ್ರವಾಸಿಗರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಜೋಗ ಜಲಪಾತ ವೀಕ್ಷಣೆಗೆ ಅವಕಾಶ ನೀಡಿದೆ. ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯದ್ವಾರವನ್ನು ಹೊರತುಪಡಿಸಿ ಉಳಿದೆಲ್ಲ ಪರ್ಯಾಯ ಸ್ಥಳಗಳಿಂದ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ.Home add -Advt ಪ್ರವಾಸಿಗರು ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, … Continue reading *ಜೋಗ ಜಲಪಾತಕ್ಕೆ ಹೋಗುವುದಿದ್ದರೆ ಈ ಸುದ್ದಿ ಓದಿ*