*ಜಾಗಿಂಗ್ ಮಾಡುತ್ತಿದ್ದ ಮಹಿಳೆಯ ವಿಡಿಯೋ ಸೆರೆ ಹಿಡಿದು ಸಿಕ್ಕಿ ಬಿದ್ದ ಯುವಕ: ಮುಂದೇನಾಯ್ತು?*

ಪ್ರಗತಿವಾಹಿನಿ ಸುದ್ದಿ: ಮುಂಜಾನೆ ಜಾಗಿಂಗ್‌ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‌.ಎಸ್‌.ಆರ್‌ ಬಡಾವಣೆಯ ಅರಗ ಕೆರೆ ಬಳಿ ಈ ಘಟನೆ ನಡೆದಿದೆ. ಸರ್ಜಾಪುರದಲ್ಲಿ ವಾಸವಿರುವ ಗೋಲ್ಡನ್ ಕುಮಾರ್ ಎಂಬಾತ ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋವನ್ನು ಕದ್ದುಮುಚ್ಚಿ ಮಾಡುತ್ತಿದ್ದ.Home add -Advt ಅರಗ ಕೆರೆ ಬಳಿ ಎಂದಿನಂತೆ ಮಹಿಳೆಯೊಬ್ಬರು ಜಾಗಿಂಗ್‌ಗೆ ಬಂದಿದ್ದರು. ಈ ವೇಳೆ ಯುವಕ ಆಕೆಯ ವಿಡಿಯೋ ರೆಕಾರ್ಡ್‌ ಮಾಡುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ತಕ್ಷಣ ಮಹಿಳೆ ಯುವಕನ ಕೃತ್ಯದ … Continue reading *ಜಾಗಿಂಗ್ ಮಾಡುತ್ತಿದ್ದ ಮಹಿಳೆಯ ವಿಡಿಯೋ ಸೆರೆ ಹಿಡಿದು ಸಿಕ್ಕಿ ಬಿದ್ದ ಯುವಕ: ಮುಂದೇನಾಯ್ತು?*