*ತಮ್ಮನ ಹೆಂಡತಿಯನ್ನೇ ಹತ್ಯೆಗೈದ ಅಣ್ಣ*
ಪ್ರಗತಿವಾಹಿನಿ ಸುದ್ದಿ: ಸ್ವಂತ ತಮ್ಮನ ಹೆಂಡತಿಯನ್ನೇ ಅಣ್ಣ ಚಾಕುವಿನಿಂದ ಇರಿದು ಕೊಂದಿದ್ದ ಘಟನೆ ಎರಡು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ನಡೆದಿದೆ. ವ್ಯಕ್ತಿಯೋರ್ವ ತಮ್ಮನ ಹೆಂಡತಿಯನ್ನು ಗುದ್ದಲಿಯಿಂದ ಹೊಡೆದು ಹತ್ಯೆಗೈದಿದ್ದಾನೆ. ಜೋಯಿಡಾದ ಆಮಶೇತ–ಕೊಲೆಮಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭಾಗ್ಯಶ್ರೀ ಸೋನು ವರಕ (35) ಕೊಲೆಯಾದ ಮಹಿಳೆ. ಧೊಂಡು ಗಂಗಾರಾಮ ವರಕ (50) ಕೊಲೆಮಾಡಿರುವ ಆರೋಪಿ. ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ರಾಮನಗರ ಪೊಲೀಸರು ಸ್ಥಳಕ್ಕೆ ಭೇಟಿ … Continue reading *ತಮ್ಮನ ಹೆಂಡತಿಯನ್ನೇ ಹತ್ಯೆಗೈದ ಅಣ್ಣ*
Copy and paste this URL into your WordPress site to embed
Copy and paste this code into your site to embed