*ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಕೈಜೋಡಿಸಿ: ಸಚಿವ ಡಾ. ಎಚ್‌.ಕೆ ಪಾಟೀಲ್ ಕರೆ*

ಪ್ರಗತಿವಾಹಿನಿ ಸುದ್ದಿ: ಯೋಜನೆಯಿಂದಾಗಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇಕಡಾ 50% ರಷ್ಟು ಹೆಚ್ಚಾಗಿದೆ. ಈ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ವ್ಯಾಪಕ ಅವಕಾಶವಿದೆ. ದಕ್ಷಿಣ ಭಾರತ ಉತ್ಸವದ ಮೂಲಕ ಹರಿದು ಬಂದಿರುವ ಸುಮಾರು 4200 ಕೋಟಿ ರೂಪಾಯಿಗಳ ಹೂಡಿಕೆಯ ಜೊತೆಗೆ ಇನ್ನಷ್ಟು ಹೆಚ್ಚು ಹಣವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ದಿಗಾಗಿ ಬಳಸುವಂತೆ ಪ್ರವಾಸೋದ್ಯಮ ಹಾಗೂ ಕಾನೂನು ಸಚಿವರಾದ ಡಾ. ಎಚ್‌.ಕೆ ಪಾಟೀಲ ಅವರು ಕರೆ ನೀಡಿದರು.  ಇಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ … Continue reading *ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಕೈಜೋಡಿಸಿ: ಸಚಿವ ಡಾ. ಎಚ್‌.ಕೆ ಪಾಟೀಲ್ ಕರೆ*