ಕೃಷ್ಣಾ, ವೇದಗಂಗಾ ಹಾಗೂ ಹಿರಣ್ಯಕೇಶಿ ನದಿಗಳಿಗೆ ಶೀಘ್ರ ನೀರು ಬಿಡಲು ಜೊಲ್ಲೆ ದಂಪತಿ ಮನವಿ ; ತಕ್ಷಣ ಸ್ಪಂದಿಸಿದ ಡಿಸಿಎಂ ಫಡ್ನವೀಸ್

ಪ್ರಗತಿವಾಹಿನಿ ಸುದ್ದಿ, ಮುಂಬೈ : ಶನಿವಾರ  ಮುಂಬೈ ನಗರದಲ್ಲಿ ಮಹಾರಾಷ್ಟ್ರದ  ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಅವರನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಭೇಟಿಯಾಗಿ ಮಹಾರಾಷ್ಟ್ರದಿಂದ ಕೃಷ್ಣಾ, ವೇದಗಂಗಾ ನದಿ ಹಾಗೂ ಹಿಡಕಲ್ ಜಲಾಶಯಕ್ಕೆ ನೀರನ್ನು ಬಿಡುವಂತೆ ಮನವಿ‌ ಸಲ್ಲಿಸಿದರು.Home add -Advt ಜಾನುವಾರುಗಳಿಗೆ ಹಾಗೂ ಜನರ ನಿತ್ಯ ಉಪಯೋಗಕ್ಕಾಗಿ ಹಾಗೂ ಕೃಷಿಗೆ  ನೀರಿಲ್ಲದೇ ತೊಂದರೆ ಅನುಭವಿಸುತ್ತಿದ್ದು ಶೀಘ್ರ ಕೃಷ್ಣಾ ಹಾಗೂ ಹಿರಣ್ಯಕೇಶಿ ವೇದಾಗಂಗಾ  ನದಿಗಳಿಗೆ ನೀರು ಬಿಡುವಂತೆ ಮನವಿಯನ್ನು ಕ್ಷೇತ್ರದ ಎಲ್ಲ … Continue reading ಕೃಷ್ಣಾ, ವೇದಗಂಗಾ ಹಾಗೂ ಹಿರಣ್ಯಕೇಶಿ ನದಿಗಳಿಗೆ ಶೀಘ್ರ ನೀರು ಬಿಡಲು ಜೊಲ್ಲೆ ದಂಪತಿ ಮನವಿ ; ತಕ್ಷಣ ಸ್ಪಂದಿಸಿದ ಡಿಸಿಎಂ ಫಡ್ನವೀಸ್