*ಗಡಿನಾಡಿನಲ್ಲಿ ಕನ್ನಡದ ಕಂಪು*: *‘ಜೊಲ್ಲೆ ಧ್ವನಿ’ ಎಫ್‌ಎಂಗೆ ಕ್ಷಣಗಣನೆ*
ಪ್ರಗತಿವಾಹಿನಿ ಸುದ್ದಿ: ಗಡಿನಾಡು ಚಿಕ್ಕೋಡಿ ಭಾಗದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಜೊಲ್ಲೆ ಎಜುಕೇಶನ್ ಸೊಸೈಟಿ ವತಿಯಿಂದ ‘ಜೊಲ್ಲೆ ಧ್ವನಿ’ 88.4 ಎಫ್‌ಎಂ ಸಮುದಾಯ ರೇಡಿಯೋ ಆರಂಭಿಸಲಾಗುತ್ತಿದೆ ಎಂದು ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪಸಾದ ಜೊಲ್ಲೆ ತಿಳಿಸಿದರು. ತಾಲೂಕಿನ ಯಕ್ಸಂಬಾ ಪಟ್ಟಣದ ಶ್ರೀ ಬೀರೇಶ್ವರ ಸೊಸಾಯಿಟಿಯ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ನ. 20ರಂದು ಜನ್ಮದಿನದ ಅಂಗವಾಗಿ ಪ್ರತಿವರ್ಷ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. … Continue reading *ಗಡಿನಾಡಿನಲ್ಲಿ ಕನ್ನಡದ ಕಂಪು*: *‘ಜೊಲ್ಲೆ ಧ್ವನಿ’ ಎಫ್‌ಎಂಗೆ ಕ್ಷಣಗಣನೆ*
Copy and paste this URL into your WordPress site to embed
Copy and paste this code into your site to embed