ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಜೊಲ್ಲೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಕಾರ್ಮಿಕರ ಆರೋಗ್ಯದ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಕಾರ್ಮಿಕರು ಕಾರ್ಖಾನೆಯ ಬೆನ್ನೆಲುಬು, ಹಾಗಾಗಿ ಕಾರ್ಖಾನೆಯ ಪ್ರಗತಿಗೆ ಕಾರ್ಮಿಕರ ಆರೋಗ್ಯ ಮುಖ್ಯ ಎಂದು ಕಾರ್ಖಾನೆಯ ಮಾರ್ಗದರ್ಶಕ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.ಸ್ಥಳೀಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಶ್ರೀ ಸಿದ್ಧಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕನೇರಿ ವತಿಯಿಂದ ಆಯೋಜಿಸಿದ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶ್ರೀ … Continue reading ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಜೊಲ್ಲೆ ಚಾಲನೆ