*ವಿನೂತನ ಯೋಜನೆಗಳಿಂದಾಗಿ ಜೊಲ್ಲೆ ಎಜ್ಯುಕೇಶನ್ ಸೊಸೈಟಿ ಹೆಮ್ಮರವಾಗಿ ಬೆಳೆದಿದೆ: ಬಸವಪ್ರಸಾದ ಜೊಲ್ಲೆ*

ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಸ್ವಾಗತ ಪ್ರಗತಿವಾಹಿನಿ ಸುದ್ದಿ, ಯಕ್ಸಂಬಾ: ಜೊಲ್ಲೆ ಎಜ್ಯೂಕೇಶನ್ ಸೊಸಾಯಟಿಯ ಶಿವಶಂಕರ ಜೊಲ್ಲೆ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಯಕ್ಸಂಬಾ ಹಾಗೂ ಬಸವಜ್ಯೋತಿ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಕಾಲೇಜು, ಯಕ್ಸಂಬಾ ಇವರ ಸಂಯುಕ್ತಾಶ್ರಯದಲ್ಲಿ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು. ಸಮಾರಂಭವನ್ನು ಯಕ್ಸಂಬಾದ ಶ್ರೀ ಬೀರೇಶ್ವರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ … Continue reading *ವಿನೂತನ ಯೋಜನೆಗಳಿಂದಾಗಿ ಜೊಲ್ಲೆ ಎಜ್ಯುಕೇಶನ್ ಸೊಸೈಟಿ ಹೆಮ್ಮರವಾಗಿ ಬೆಳೆದಿದೆ: ಬಸವಪ್ರಸಾದ ಜೊಲ್ಲೆ*