*ಜೊಲ್ಲೆ ಗ್ರೂಪ್ ವತಿಯಿಂದ JEE,NEET ವಿಧ್ಯಾರ್ಥಿಗಳಿಗೆ ಒಟ್ಟು 60 ಲಕ್ಷ 40 ಸಾವಿರ ರೂಗಳ ಚೆಕ್ ಹಾಗೂ ಪ್ರಮಾಣ ಪತ್ರ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಜೊಲ್ಲೆ ಗ್ರೂಪ್ ವತಿಯಿಂದ JEE,NEET ವಿಧ್ಯಾರ್ಥಿಗಳಿಗೆ ಶಶಿಕಲಾ ಜೊಲ್ಲೆ ಶಿಷ್ಯವೇತನ ಪಡೆದ ಸುಮಾರು 20 ವಿದ್ಯಾರ್ಥಿಗಳಿಗೆ ಒಟ್ಟು 60 ಲಕ್ಷ 40 ಸಾವಿರ ರೂಗಳ ಚೆಕ್ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಜೊಲ್ಲೆ ಎಜ್ಯೂಕೇಶನ್ ಸೊಸಾಯಟಿಯ ಅಣ್ಣಾಸಾಹೇಬ ಜೊಲ್ಲೆ ಸ್ವತಂತ್ರ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜು ನಿಪ್ಪಾಣಿಯಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಓರಿಯೆಂಟೇಶನ್ ಹಾಗೂ ಸ್ವಾಗತ ಸಮಾರಂಭ ಜರುಗಿತು. ರವಿವಾರ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ನಡೆದ ಸನ್ … Continue reading *ಜೊಲ್ಲೆ ಗ್ರೂಪ್ ವತಿಯಿಂದ JEE,NEET ವಿಧ್ಯಾರ್ಥಿಗಳಿಗೆ ಒಟ್ಟು 60 ಲಕ್ಷ 40 ಸಾವಿರ ರೂಗಳ ಚೆಕ್ ಹಾಗೂ ಪ್ರಮಾಣ ಪತ್ರ ವಿತರಣೆ*