*ಬಿಜೆಪಿ ಸೇರಿದ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸ್ವಾಗತಿಸಿದ ಜೊಲ್ಲೆ*
ಕಾಂಗ್ರೆಸ್ ಕಾರ್ಯಕರ್ತರ ಆಗಮನದಿಂದ ಬಿಜೆಪಿಗೆ ಮತ್ತಷ್ಟು ಬಲ: ಶಶಿಕಲಾ ಜೊಲ್ಲೆ *ಕಾರದಗಾ ಗ್ರಾಮದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುಮಿತ್ರಾ ಉಗಳೆ ಹಾಗೂ ಅವರ ತಂಡದ 50 ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆ* ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಹಾಗೂ ನಿಪ್ಪಾಣಿ ಕ್ಷೇತ್ರದಲ್ಲಿ ಶಶಿಕಲಾ ಜೊಲ್ಲೆ ಅವರು ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ನಿಪ್ಪಾಣಿ ಮತಕ್ಷೇತ್ರದ 50ಕ್ಕೂ ಹೆಚ್ಚು ಅನ್ಯ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. … Continue reading *ಬಿಜೆಪಿ ಸೇರಿದ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸ್ವಾಗತಿಸಿದ ಜೊಲ್ಲೆ*
Copy and paste this URL into your WordPress site to embed
Copy and paste this code into your site to embed