Latest

*ಪತ್ರಕರ್ತ ಬಸವರಾಜ ತುಳಜಣ್ಣವರ ನಿಧನ*

ಪ್ರಗತಿವಾಹಿನಿ ಸುದ್ದಿ, ಮುನವಳ್ಳಿ: ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ  ಖ್ಯಾತ ಛಾಯಾಗ್ರಾಹಕರು ಹಾಗೂ ಪತ್ರಕರ್ತರೂ ಆಗಿದ್ದ ಬಸವರಾಜ ಚನ್ನಬಸಪ್ಪ ತುಳಜಣ್ಣವರ (51) ನಿಧನರಾಗಿದ್ದಾರೆ.

ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ನಿಧನರಾದರು. ಮೃತರಿಗೆ ಪತ್ನಿ,ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ.

ಅವರ ಅಂತ್ಯಕ್ರಿಯೆ  ಭಾನುವಾರ ಮುಂಜಾನೆ 9 ಗಂಟೆಗೆ ಮುನವಳ್ಳಿ ಪಟ್ಟಣದ ರುದ್ರ ಭೂಮಿಯಲ್ಲಿ ನಡೆಯಲಿದೆ.

Home add -Advt

Related Articles

Back to top button