ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಂಡ್ಯ ಜಿಲ್ಲೆ ನಾಗಮಂಗಲ ಸಮೀಪ ಇಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿಯವರು. ಪತ್ನಿ, ಬಂಧು ಬಳಗ ಸೇರಿದಂತೆ ಸ್ನೇಹ ಬಳಗವನ್ನು ಅಗಲಿದ್ದಾರೆ. ಕೆಯುಡಬ್ಲ್ಯೂಜೆ ಸಂತಾಪ;Home add -Advt ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ ಅವರ ನಿಧನಕ್ಕೆ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂತಾಪ … Continue reading ಅಪಘಾತದಲ್ಲಿ ಪತ್ರಕರ್ತ ಸಾವು
Copy and paste this URL into your WordPress site to embed
Copy and paste this code into your site to embed