ಅಪಘಾತದಲ್ಲಿ ಪತ್ರಕರ್ತ ಸಾವು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಂಡ್ಯ ಜಿಲ್ಲೆ ನಾಗಮಂಗಲ ಸಮೀಪ ಇಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿಯವರು.Home add -Advt ಪತ್ನಿ, ಬಂಧು ಬಳಗ ಸೇರಿದಂತೆ ಸ್ನೇಹ ಬಳಗವನ್ನು ಅಗಲಿದ್ದಾರೆ. ಕೆಯುಡಬ್ಲ್ಯೂಜೆ ಸಂತಾಪ; ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ ಅವರ ನಿಧನಕ್ಕೆ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂತಾಪ … Continue reading ಅಪಘಾತದಲ್ಲಿ ಪತ್ರಕರ್ತ ಸಾವು