*ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಕೇಸ್; ಐವರು ಅಪರಾಧಿಗಳು; ಕೋರ್ಟ್ ತೀರ್ಪು*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ದೋಷಿಗಳು ಎಂದು ದೆಹಲಿಯ ಸಾಕೇತ್ ಕೋರ್ಟ್ ತೀರ್ಪು ನೀಡಿದೆ.Home add -Advt 2008ರ ಸೆಪ್ಟೆಂಬರ್ 30ರಂದು ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದ 25 ವರ್ಷದ ಸೌಮ್ಯ ವಿಶ್ವನಾಥನ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು. ಘಟನೆ ನಡೆದು ಬರೋಬ್ಬರಿ 15 ವರ್ಷಗಳ ಬಳಿಕ ನ್ಯಾಯಾಲಯ ಐವರು ಅಪರಾಧಿಗಳು ಎಂದು ಘೋಷಿಸಿದೆ. ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜಿತ್ … Continue reading *ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಕೇಸ್; ಐವರು ಅಪರಾಧಿಗಳು; ಕೋರ್ಟ್ ತೀರ್ಪು*