*ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌: ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ ಸಿಎಸ್‌ಆರ್‌ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್‌ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್.‌ ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದೆ. ಇನ್ಫೋಸಿಸ್ CSR ಯೋಜನೆಯ “ಸ್ಪ್ರಿಂಗ್‌ಬೋರ್ಡ್” ಪ್ಲಾಟ್‌ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ನಿರ್ಮಾಣ … Continue reading *ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌: ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ*