*ನನಸಾದ ಪತ್ರಕರ್ತರ ಬಸ್ ಪಾಸ್; ಬಜೆಟ್ ನಲ್ಲಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.Home add -Advt ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ … Continue reading *ನನಸಾದ ಪತ್ರಕರ್ತರ ಬಸ್ ಪಾಸ್; ಬಜೆಟ್ ನಲ್ಲಿ ಘೋಷಣೆ*