*ಪತ್ರಕರ್ತರಿಗೆ ಗುಡ್ ನ್ಯೂಸ್: ಮಾಸಾಶನ ಹೆಚ್ಚಳ; ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ವಿವಿಧ ಕ್ಷೇತ್ರಗಳಿಗೆ ಹಲವು ಮಹತ್ವದ ಯೋಜನೆ ಘೋಷಿಸಿದ್ದಾರೆ. ಈ ವೇಳೆ ಪತ್ರಕರ್ತರಿಗೆ ಗುಡ್ ನ್ಯೂಸ್ ನೀಡಿದ್ದು, ಮಾಸಾಶನ ಹೆಚ್ಚಳ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ತರುವುದಾಗಿ ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ· ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯ ಕಲ್ಪಿಸಲು ಕ್ರಮ.· ಬೆಂಗಳೂರಿನಲ್ಲಿರುವ ಚಲನಚಿತ್ರ ಅಕಾಡೆಮಿ ನಿವೇಶನದಲ್ಲಿ ಪಿಪಿಪಿ ಮಾದರಿಯಲ್ಲಿ ಚಿತ್ರಮಂದಿರ ಸಮುಚ್ಛಯ ಅಭಿವೃದ್ಧಿ.· … Continue reading *ಪತ್ರಕರ್ತರಿಗೆ ಗುಡ್ ನ್ಯೂಸ್: ಮಾಸಾಶನ ಹೆಚ್ಚಳ; ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನ*