*ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ರಾಜ್ಯೋತ್ಸವ ಪ್ರಶಸ್ತಿ ವಿಜೇತ, ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ವಿಧಿವಶರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೊಹರ್ ಪ್ರಸಾದ್ ನಾಲ್ಕು ದಶಕಗಳ ಕಾಲ ಮಾದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.Home add -Advt 64 ವರ್ಷದ ಮನೋಹರ್ ಪ್ರಸಾದ್ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನವ ಭಾರತ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭಿಸಿದ್ದ ಅವರು, ಉದಯವಾಣಿ ವರದಿಗಾರರಾಗಿ, … Continue reading *ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed