*ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಿಲಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ಹಾಗೂ ದಿ. ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಸೇವೆಸಲ್ಲಿಸಿದ್ದ ಪ್ರಹ್ಲಾದ್ ಕುಳಿಲಿ ಅವರು ಇಂದು 8.30ಕ್ಕೆ ಕೆಂಗೇರಿಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ಮಧ್ಯಾಹ್ನ ಒಂದು ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ. *ಇಡಿ ಅಧಿಕಾರಿಗಳ ದಿಢೀರ್ ದಾಳಿ: ಹಣ ತುಂಬಿದ ಎರಡು ಬ್ಯಾಗ್ ಗಳನ್ನು 9ನೇ ಮಹಡಿಯಿಂದ ಕೆಳಗೆ ಎಸೆದ ವ್ಯಕ್ತಿ*