*ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ : ಚನ್ನರಾಜ ಹಟ್ಟಿಹೊಳಿ*
ಪತ್ರಕರ್ತರು ಬೆಳಗಾವಿಯಲ್ಲಿ ಹಾಗೂ ಖಾನಾಪುರದಲ್ಲಿ ಮಾಡುವ ಕೆಲಸದಲ್ಲಿ ವ್ಯತ್ಯಾಸವಿದೆ: ಮೊಹಮ್ಮದ ರೋಷನ್ ಪ್ರಗತಿವಾಹಿನಿ ಸುದ್ದಿ, ಖಾನಾಪುರ: “ಪತ್ರಕರ್ತರು ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುವುದು ಸುಲಭ. ಆದರೆ ಖಾನಾಪುರದಂತಹ ಬೆಟ್ಟಗುಡ್ಡ ಹಾಗೂ ದಟ್ಟ ಅರಣ್ಯ ಪ್ರದೇಶದಿಂದ ಸುತ್ತುವರೆದಿರುವ ಪ್ರದೇಶದಲ್ಲಿ ಕಾರ್ಯನಿರ್ವಹಿಸುವುದು ಅತ್ಯಂತ ಸವಾಲಿನ ಕೆಲಸ” ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅಭಿಪ್ರಾಯ ಪಟ್ಟರು.Home add -Advt ಪಟ್ಟಣದ ಶಿವಸ್ಮಾರಕ ಸಭಾಗೃಹದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ತಾಲ್ಲೂಕುಮಟ್ಟದ ಪತ್ರಿಕಾ ದಿನಾಚರಣೆ, ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ … Continue reading *ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ : ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed