*ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಈ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪತ್ರಕರ್ತರ ವಾಹನ ಭೀಕರ ಅಪಘಾತಕ್ಕೀಡಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಡೆದಿದೆ. ಎತ್ತಿನಹೊಳೆ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಲೋಕಾರ್ಪಣೆ ಮಾಡಲಿದ್ದಾರೆ. ಸರ್ಕಾರದ ಕಾರ್ಯಕ್ರಮಕ್ಕೆ ವಾರ್ತಾ ಇಲಾಖೆಯಿಂದ ಪತ್ರಕರ್ತರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವಾಹನದ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದೆ. ವಾಹನದ ಬ್ರೇಕ್ ಫೇಲ್ ಆಗಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ … Continue reading *ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ*