ನಿವೇಶನ, ಮನೆ ಹಂಚಿಕೆಯಲ್ಲಿ ಪತ್ರಕರ್ತರಿಗೂ ಮೀಸಲು ಕಲ್ಪಿಸಲು ಕ್ರಮ: ಡಿಕೆ ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ: ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಮೀಸಲು ನೀಡುವ ನಿಟ್ಟಿನಲ್ಲಿ ಕೂಡಲೇ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಮಂಡಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳು, ಬಿಡಿಎ ಸೇರಿದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಶೇ.5ರಷ್ಟು ಮೀಸಲು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಲ್ಲಿಸಿದ ಮನವಿ … Continue reading ನಿವೇಶನ, ಮನೆ ಹಂಚಿಕೆಯಲ್ಲಿ ಪತ್ರಕರ್ತರಿಗೂ ಮೀಸಲು ಕಲ್ಪಿಸಲು ಕ್ರಮ: ಡಿಕೆ ಶಿವಕುಮಾರ್