Latest

500 ಉದ್ಯೋಗಗಳಿಗೆ ಜೆಪಿ ಮೊರ್ಗಾನ್ ಚೇಸ್ ಕತ್ತರಿ

ಪ್ರಗತಿವಾಹಿನಿ ಸುದ್ದಿ, ನ್ಯೂಯಾರ್ಕ್: ಜೆಪಿ ಮೋರ್ಗಾನ್ ಚೇಸ್ ಆ್ಯಂಡ್ ಕಂಪನಿ ಈ ವಾರ ಸುಮಾರು 500 ಉದ್ಯೋಗಿಗಳನ್ನು ವಜಾಗೊಳಿಸಿದೆ.

ಕೆಯು ಗ್ರಾಹಕ, ವಾಣಿಜ್ಯ ಬ್ಯಾಂಕಿಂಗ್, ಆಸ್ತಿ ಮತ್ತು ಸಂಪತ್ತು ನಿರ್ವಹಣೆ ಸೇರಿದಂತೆ ಬ್ಯಾಂಕ್‌ನ ಪ್ರಮುಖ ವ್ಯವಹಾರಗಳ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಜೆಪಿ ಮೊರ್ಗಾನ್ ಇತ್ತೀಚೆಗೆ ಸ್ವಾಧೀನಪಡಿಸಿಕೊಂಡ ಫಸ್ಟ್ ರಿಪಬ್ಲಿಕ್ ಬ್ಯಾಂಕ್‌ನ ಸುಮಾರು 1,000 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದರ ಭಾಗವಾಗಿ ತನ್ನ ವಿವಿಧ ಇಲಾಖೆಗಳಲ್ಲಿ ಈ ವಾರ ಸುಮಾರು 500 ಉದ್ಯೋಗಿಗಳನ್ನು ಕಡಿತಗೊಳಿಸಿದೆ. ಬ್ಯಾಂಕ್‌ನಲ್ಲಿ ಪ್ರಸ್ತುತ 13,000 ಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. ಈ ಬಗ್ಗೆ ಜೆ.ಪಿ. ಮೊರ್ಗಾನ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

https://pragati.taskdun.com/allotment-of-portfolios-now-final-official-state-gazette-published/
https://pragati.taskdun.com/ambati-rayudu-announces-retirement-from-ipl/
https://pragati.taskdun.com/cm-siddaramaiah-advised-the-new-minister-to-fix-the-target/

Home add -Advt

Related Articles

Back to top button