Cancer Hospital 2
Beereshwara 36
LaxmiTai 5

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜೀನಾಮೆ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ನರೇಂದ್ರ ಮೋದಿಯವರು ಇಂದು ಪ್ರಮಾಣ ಸ್ವೀಕರಿಸಲಿದ್ದಾರೆ.‌ ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ.

ಜೆಪಿ ನಡ್ಡಾ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿರುವುದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಅವರ ಅಧಿಕಾರಾವಧಿ ಇದೇ ತಿಂಗಳು ಮುಕ್ತಾಯಗೊಳ್ಳಲಿದೆ.

Emergency Service

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದು, ಮುಂದೆ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.

Bottom Add3
Bottom Ad 2