ಜೂ. 29 ರವರೆಗೆ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ 

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂಗಾರು ಮಳೆಯು ಜೂ. 29 ರವರೆಗೆ ಭರ್ಜರಿಯಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.Home add -Advt ಬೆಳಗಾವಿ, ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಹ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಸಾಧಾರಣ ಪ್ರಮಾಣದ ಮಳೆಯಾಗುವ … Continue reading ಜೂ. 29 ರವರೆಗೆ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ