*ಬಂಡೀಪುರ ಮತ್ತು ನಾಗರಹೊಳೆ ಜಂಗಲ್ ಸಫಾರಿ: ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ರಾಜ್ಯ ಸರ್ಕಾರ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ: ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ (carrying capacity) ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು … Continue reading *ಬಂಡೀಪುರ ಮತ್ತು ನಾಗರಹೊಳೆ ಜಂಗಲ್ ಸಫಾರಿ: ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ರಾಜ್ಯ ಸರ್ಕಾರ ನಿರ್ಧಾರ*
Copy and paste this URL into your WordPress site to embed
Copy and paste this code into your site to embed