*ಜ್ಯುವೆಲ್ಲರಿ ಶಾಪ್ ನಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ; ಇಬ್ಬರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಜ್ಯುವೆಲ್ಲರಿ ಶಾಪ್ ಗೆ ನುಗ್ಗಿದ ದುಷ್ಕರ್ಮಿಗಳು ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯ ದೇವಿನಗರದಲ್ಲಿ ನಡೆದಿದೆ. ಲಕ್ಷ್ಮೀ ಬ್ಯಾಂಕರ್ಸ್ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದೆ. ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಏಕಏಕಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಗಯಗೊಂಡಿದ್ದಾರೆ.Home add -Advt ಅಪ್ಪುರಾಮ್, ಅಭಿರಾಮ್ ಗಾಯಾಳುಗಳು. ಆದರೆ ಚಿನ್ನವನ್ನು ದೋಚುವ ಕಳ್ಳರ ಯತ್ನ ವಿಫಲವಾಗಿದೆ. ಜ್ಯುವೆಲ್ಲರಿ ಶಾಪ್ ಮಾಲೀಕ, ಸಿಬ್ಬಂದಿಗಳು ಅಲರ್ಟ್ ಆಗುತ್ತಿದ್ದಂತೆ ದುಷ್ಕರ್ಮಿಗಳು ಸ್ಥಳದಲ್ಲೇ ಒಂದು ಗನ್ ಬಿಟ್ಟು … Continue reading *ಜ್ಯುವೆಲ್ಲರಿ ಶಾಪ್ ನಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ; ಇಬ್ಬರಿಗೆ ಗಾಯ*