*ಕೆ.ಸಿ.ವೇಣುಗೋಪಾಲ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಷ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರಿಯ ನಾಯಕ, ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಸಂಸದರು ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ತುರ್ತು ಭೂಸ್ಪರ್ಷ ಮಾಡಿರುವ ಘಟನೆ ನಡೆದಿದೆ. ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಚೆನ್ನೈನನಲ್ಲಿ ವಿಮಾನ ತುರ್ತು ಭೂಸ್ಪರ್ಷವಾಗಿದೆ. ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದಂತಾಗಿದೆ. ತಿರುವನಂತಪುರಂ ನಿಂದ ದೆಹಲಿಗೆ ಹೊರಟಿದ್ದ ವಿಮಾನ A12455ರಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ ಅಲ್ಲದೇ ಹವಾಮಾನ ವೈಪರೀತ್ಯವೂ ಆಗಿದ್ದರಿಂದ ತುರ್ತು ಭೂಸ್ಪರ್ಷ ಮಾಡಲಾಗಿದೆ. ಈ ಬಗ್ಗೆ ಕೆ.ಸಿ ವೇಣುಗೋಪಾಲ್ ವಿಮಾನ … Continue reading *ಕೆ.ಸಿ.ವೇಣುಗೋಪಾಲ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಷ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ*