*ಡಿ.ಕೆ.ಶಿವಕುಮಾರ್ ಆಯ್ಕೆ ಬಳಿಕ ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಿಸಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. Home add -Advt “ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ … Continue reading *ಡಿ.ಕೆ.ಶಿವಕುಮಾರ್ ಆಯ್ಕೆ ಬಳಿಕ ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು?*