*ಇಂದು ರಾತ್ರಿ ವೇಣುಗೋಪಾಲ್, ಸುರ್ಜೇವಾಲಾ ಬೆಂಗಳೂರಿಗೆ; ನಾಳೆ ಸರಣಿ ಸಭೆ*

ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕಾತಿ, ಪಕ್ಷ ಸಂಘಟನೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ಸಾಧ್ಯತೆ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಚರ್ಚೆಯಲ್ಲಿರುವ ಪ್ರಮುಖ ರಾಜಕೀಯ ಹಾಗೂ ಸಂಘಟನಾ ವಿಚಾರಗಳ ಕುರಿತು ಮಹತ್ವದ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ದಿನವಿಡೀ ಸರಣಿ … Continue reading *ಇಂದು ರಾತ್ರಿ ವೇಣುಗೋಪಾಲ್, ಸುರ್ಜೇವಾಲಾ ಬೆಂಗಳೂರಿಗೆ; ನಾಳೆ ಸರಣಿ ಸಭೆ*