*ಗೃಹ ಬಳಕೆಯ ಎಲ್ಪಿಜಿ ಪೂರೈಕೆಯಲ್ಲಿ ಸಮಸ್ಯೆ ಇಲ್ಲ; ಜನರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮುನಿಯಪ್ಪ*
ಪ್ರಗತಿವಾಹಿನಿ ಸುದ್ದಿ: ಗೃಹ ಬಳಕೆಯ ಎಲ್ಪಿಜಿ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಸಚಿವ ಕೆ.ಹೆಚ್. ಮುನಿಯಪ್ಪ ನೇತೃತ್ವದಲ್ಲಿಂದು ವಸಂತನಗರದ ಆಹಾರ ಭವನದಲ್ಲಿ IOC ,BPC, HPC, GAIL ನ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಎಲ್ಪಿಜಿ ಸರಬರಾಜು, ಕೊರತೆ, ವಸ್ತುಸ್ಥಿತಿ ಬಗ್ಗೆ ಚರ್ಚೆ ನಡೆಸಲಾಯಿತು. ನಂತರ ಮಾತನಾಡಿದ ಸಚಿವರು, ಇರಾನ್ – ಇಸ್ರೇಲ್ ದೇಶಗಳ ಮಧ್ಯೆ ಯುದ್ದ … Continue reading *ಗೃಹ ಬಳಕೆಯ ಎಲ್ಪಿಜಿ ಪೂರೈಕೆಯಲ್ಲಿ ಸಮಸ್ಯೆ ಇಲ್ಲ; ಜನರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮುನಿಯಪ್ಪ*
Copy and paste this URL into your WordPress site to embed
Copy and paste this code into your site to embed