*BREAKING: ರಾಮಲಿಂಗಾರೆಡ್ಡಿ ಬೆನ್ನಲ್ಲೇ ಖಾತೆ ಹಂಚಿಕೆ ಬಗ್ಗೆ ಕೆ.ಹೆಚ್.ಮುನಿಯಪ್ಪ ಅಸಮಾಧಾನ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲ ಹಂತದಲ್ಲೇ ಸಚಿವರ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದ್ದು, ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಶಾಕ್ ನಡುವೆಯೇ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ಮತ್ತೊಂದು ಆಘಾತ ಎದುರಾಗಿದೆ. ರಾಮಲಿಂಗಾರೆಡ್ಡಿ ಅಸಮಾಧಾನ ಬೆನ್ನಲ್ಲೇ ಕೆ.ಹೆಚ್.ಮುನಿಯಪ್ಪ ಕೂಡ ತಮ್ಮ ಖಾತೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಹೆಚ್.ಮುನಿಯಪ್ಪ, ಖಾತೆ ಹಂಚಿಕೆ ಸರಿಯಾಗಿ ಆಗಿಲ್ಲ. ಸೀನಿಯಾರಿಟಿಯನ್ನು ಪರಿಗಣಿಸಿಲ್ಲ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈ … Continue reading *BREAKING: ರಾಮಲಿಂಗಾರೆಡ್ಡಿ ಬೆನ್ನಲ್ಲೇ ಖಾತೆ ಹಂಚಿಕೆ ಬಗ್ಗೆ ಕೆ.ಹೆಚ್.ಮುನಿಯಪ್ಪ ಅಸಮಾಧಾನ*
Copy and paste this URL into your WordPress site to embed
Copy and paste this code into your site to embed