*ರಾಜ್ಯದ ಜನತೆಗೆ ಗುಡ್ ನ್ಯೂಸ್*

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ; ಇಂಧನ ಸಚಿವ ಜಾರ್ಜ್‌ ಪ್ರಗತಿವಾಹಿನಿ ಸುದ್ದಿ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಜಾರ್ಜ್‌, “ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು,” ಎಂದಿದ್ದಾರೆ. “ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿಯೇ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ … Continue reading *ರಾಜ್ಯದ ಜನತೆಗೆ ಗುಡ್ ನ್ಯೂಸ್*