*ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ ಕುರಿತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವ ಕೆ.ಜೆ.ಜಾರ್ಜ್‌, ಬೇಸಿಗೆಯನ್ನು ನಿಭಾಯಿಸಲು ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಮತ್ತು ಅದಕ್ಕೆ ಬೇಕಾದ ಅನುದಾನದ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.Home add … Continue reading *ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್*