*BREAKING: ರಾಜೀನಾಮೆ ಕೊಟ್ಟಿದ್ರಾ ಇಂಧನ ಸಚಿವ ಜಾರ್ಜ್?*

ಪ್ರಗತಿವಾಹಿನಿ ಸುದ್ದಿ: ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು, ಬಳಿಕ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರ ಮನವೊಲಿಕೆ ನಂತರ ನಿರ್ಧಾರದಿಂದ ಹಿಂದೆ ಸರಿದ್ದಾರೆ ಎಂಬ ವಿಚಾರ ಇಂದು ವಿಧಾನಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಇಂಧನ ಇಲಾಖೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪ ಮಾಡುತ್ತಿದ್ದು, ಸಚಿವ ಕೆ.ಜೆಜಾರ್ಜ್ ಅವರ ಗಮನಕ್ಕೂ ತರದೇ ಕೆಲ ಅಧಿಕಾರಿಗಳ ವರ್ಗಾವಣೆ ಮಾಡಿಸಿದ್ದರು. ಯತೀಂದ್ರ ನಡೆಗೆ ಬೇಸತ್ತು ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಕೊಟ್ಟಿದ್ದರು ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ … Continue reading *BREAKING: ರಾಜೀನಾಮೆ ಕೊಟ್ಟಿದ್ರಾ ಇಂಧನ ಸಚಿವ ಜಾರ್ಜ್?*