Kannada NewsLatest

*ಚಿಕ್ಕಪ್ಪನ ಟ್ರ್ಯಾಕ್ಟರ್ ಅಡಿ ಸಿಲುಕಿ ಬಾಲಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಅಥಣಿ: ಟ್ರ್ಯಾಕ್ಟರ್ ಗೆ ಸಿಲುಕಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆವರಟ್ಟಿ ಗ್ರಾಮದಲ್ಲಿ ನಡೆದಿದೆ.

ಸುದರ್ಶನ್ ನಿಲಜಗಿ (7) ಮೃತ ಬಾಲಕ. ಶಾಲೆಯಿಂದ ಬರುವಾಗ ಚಿಕ್ಕಪ್ಪನ ಜತೆ ಟ್ರಾಕ್ಟರ್ ನಲ್ಲಿ ಮನೆಗೆ ಬರುತ್ತಿದ್ದ. ಟ್ರ್ಯಾಕ್ಟರ್ ನಿಂದ ಇಳಿದ ಬಾಲಕನ ಬ್ಯಾಗ್ ಟ್ರ್ಯಾಕ್ಟರ್ ಗೆ ಸಿಲುಕಿ ಕೆಳಗೆ ಬಿದ್ದಿದ್ದಾನೆ. ಟ್ರಾಕ್ಟರ್ ಅಡಿಗೆ ಸಿಲುಕಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Home add -Advt

ಅಥಣಿ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

 

*ಬೆಂಕಿ ಅವಘಡ; ಮಹಿಳೆ ಸಜೀವದಹನ*

https://pragati.taskdun.com/firehousewomandeathbangalore/

Related Articles

Back to top button