*ಹೊಸ ರಾಜಕೀಯ ಪಕ್ಷ ಘೋಷಿಸಿದ ಮಾಜಿ ಸಿಎಂ ಪುತ್ರಿ ಕೆ.ಕವಿತಾ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ಮೇಡ್ಚಲ್ ಜಿಲ್ಲೆಯ ಮುನಿರಾಆದ್ ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಕೆ.ಕವಿತಾ ತೆಲಂಗಾಣ ರಾಷ್ಟ್ರ ಸೇನಾ (ಟಿಆರ್ ಎಸ್) ಪಕ್ಷ ಎಂಬ ನೂತನ ರಾಜಕೀಯ ಪಕ್ಷ ಘೋಷಿಸಿದ್ದಾರೆ. ಈ ಮೂಲಕ ತಂದೆ ಕೆ ಸಿಆರ್ ಹಾಗೂ ಸಹೋದರ ಕೆ.ಟಿ.ರಾಮರಾವ್ ಅವರಿಗೆ ಸೆಡ್ಡು ಹೊಡೆದಿದ್ದಾರೆ.Home add -Advt ದೆಹಲಿಯ ಅಬಕಾರಿ ನೀತಿ ಹಗರಣದ ಆರೋಪದಲ್ಲಿ ಜೈಲು … Continue reading *ಹೊಸ ರಾಜಕೀಯ ಪಕ್ಷ ಘೋಷಿಸಿದ ಮಾಜಿ ಸಿಎಂ ಪುತ್ರಿ ಕೆ.ಕವಿತಾ*