*ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು*

ಪ್ರಗತಿವಾಹಿನಿ ಸುದ್ದಿ: ಸಚಿವ ಕೆ.ಎಂ ಶಿವಲಿಂಗೇಗೌಡ ವಿರುದ್ಧ ವಾಯ್ಸ್ ಆಫ್ ಪೀಪಲ್ ಮುಖ್ಯಸ್ಥರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ. ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ ಎಂಬ ಹೇಳಿಕೆ ನೀಡುವ ಮೂಲಕ ಸಚಿವರು ಜನರಿಗೆ ನೇರವಾಗಿ ಲಂಚ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ವಾಯ್ಸ್ ಆಫ್ ಪೀಪಲ್ ಮುಖ್ಯಸ್ಥ ವಸಂತ ರಾವ್ ಚೌಹಾಣ್, ಇಂತಹ ಹೇಳಿಕೆ ನೀಡಿರುವ ಶಿವಲಿಂಗೇಗೌಡರು … Continue reading *ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು*