*ಹನಿಟ್ರ್ಯಾಪ್ ಪ್ರಕರಣ: ಲಾಯರ್ ಎಂದು ಹೇಳಿಕೂಂಡು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು: ಸಚಿವ ರಾಜಣ್ಣ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಗೆ ಯತ್ನ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದರೂ ಸ್ಪಷ್ಟವಾಗಿ ಹೇಳಿಕೆ ನೀಡದೇ ಹಾರಿಕೆ ಉತ್ತರ ನೀಡುತ್ತಿದ್ದ ಸಚಿವರು, ಇದೀಗ ತುಮಕೂರಿನಲ್ಲಿ ಬಾಯ್ಬಿಟ್ಟಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ, ಹನಿಟ್ರ್ಯಾಪ್ ಗೆ ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು. ಎರಡು ಬಾರಿ ಬಂದ ಹುಡುಗಿಯರು ಬೇರೆ ಬೇರೆ, ಎರಡನೇ ಬಾರಿ ಬಂದವಳು ತಾನು ಹೈಕೋರ್ಟ್ ಲಾಯರ್ ಎಂದು ಹೇಳಿಕೊಂಡಿದ್ದಳು ಎಂದಿದ್ದಾರೆ.Home add -Advt ಆಕೆ ಯಾರು … Continue reading *ಹನಿಟ್ರ್ಯಾಪ್ ಪ್ರಕರಣ: ಲಾಯರ್ ಎಂದು ಹೇಳಿಕೂಂಡು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು: ಸಚಿವ ರಾಜಣ್ಣ ಹೇಳಿಕೆ*