*3 ಡಿಸಿಎಂ ಹುದ್ದೆ ಸೃಷ್ಟಿಸಬೇಕು: ಸಚಿವ ಕೆ.ಎನ್.ರಾಜಣ್ಣ ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು. ಮೂರು ಸಮುದಾಯಗಳಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಚಿವ ರಾಜಣ್ಣ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ಸಮುದಾಯಗಳ ಬೆಂಬಲ ಪಡೆಯುವ ನಿಟ್ಟಿನಲ್ಲಿ ಮೂರು ಸಮುದಾಯಗಳ ಮುಖಂಡರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದರು.Home add -Advt ಪರಿಶಿಷ್ಟ ಜಾತಿ ಪಂಗಡ ಸಮುದಾಯ, ಅಲ್ಪಸಂಖ್ಯಾತ ಹಾಗೂ ವೀರಶೈವ ಸಮುದಾಯದ ಓರ್ವ ಮುಖಂಡರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬುದು ನನ್ನ ವೈಯಕ್ತಿಕ … Continue reading *3 ಡಿಸಿಎಂ ಹುದ್ದೆ ಸೃಷ್ಟಿಸಬೇಕು: ಸಚಿವ ಕೆ.ಎನ್.ರಾಜಣ್ಣ ಒತ್ತಾಯ*